ಅಭಿಪ್ರಾಯ / ಸಲಹೆಗಳು

ಕೇರಳ ರಾಜ್ಯದಲ್ಲಿರುವ ಕನ್ನಡಿಗರ ಸಮಸ್ಯೆಗಳಿಗೆ ಸಂಬಂಧಿಸಿದ ಪತ್ರ ವ್ಯವಹಾರಗಳು

ಕ್ರ.ಸಂ. ವಿಷಯ ಸುತ್ತೋಲೆ ಸಂಖ್ಯೆ ಮತ್ತು ದಿನಾಂಕ ಡೌನ್ಲೋಡ್‌
1 ಹೊರರರಾಜ್ಯಗಳ ಗಡಿ ಕನ್ನಡಿಗರ ಸಮಸ್ಯೆಗಳ ಬಗ್ಗೆ ವರದಿ   ವೀಕ್ಷಿಸಿ
2 ಕನ್ನಡ ಶಾಲೆಗಳಲ್ಲಿ ಮಲೆಯಾಳಿ ಶಿಕ್ಷಕರ ನೇಮಕಾತಿ ಮಾಡಿದ ಬಗ್ಗೆ ಕೇರಳ ಶಿಕ್ಷಣ ಸಚಿವರಿಗೆ ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಬರೆದ ಪತ್ರ BCW, K &C/M/109/2023 ದಿನಾಂಕ:5-6-2023 ವೀಕ್ಷಿಸಿ
3 ಕನ್ನಡ ಶಾಲೆಗಳಲ್ಲಿ ಮಲೆಯಾಳಿ ಶಿಕ್ಷಕರ ನೇಮಕಾತಿ ಮಾಡಿದ ಬಗ್ಗೆ ಕಾಸರಗೋಡಿನ ಜಿಲ್ಲಾಧಿಕಾರಿಗಳಿಗೆ ಕಾರ್ಯದರ್ಶಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಇವರು ಬರೆದಿರುವ ಪತ್ರ

KBADA/16/A-2022-23

ದಿನಾಂಕ:3-6-2023

ವೀಕ್ಷಿಸಿ
4 ಕಾಸರಗೋಡಿನ ಕನ್ನಡ ಶಾಲೆಗಳಲ್ಲಿ ಅಧ್ಯಾಪಕರನ್ನು ನೇಮಿಸುವ ಬಗ್ಗೆ

DCKSGD/5409/2022/M2

ದಿನಾಂಕ:14-11-2022

   ವೀಕ್ಷಿಸಿ
5 ಕಾಸರಗೋಡಿನಲ್ಲಿ ಮಲೆಯಾಳಿ ಜಿಲ್ಲಾ ಶಿಕ್ಷಣ ಅಧಿಕಾರಿಯನ್ನು ನೇಮಿಸಿರುವುದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಕೋರಿ ಜಿಲ್ಲಾಧಿಕಾರಿಗಳು, ಕೇರಳ ಹಾಗೂ ನಿರ್ದೇಶಕರು, ಸಾರ್ವಜನಿಕ ಶಿಕ್ಷಣ ನಿರ್ದೇಶನಾಲಯ, ಕೇರಳ ಸರ್ಕಾರ ಇವರಿಗೆ ಬರೆದಿರುವ ಪತ್ರಗಳು

16/4/2022-23

ದಿನಾಂಕ:27-6-2022

ವೀಕ್ಷಿಸಿ
6 ದಿನಾಂಕ: 28.06.2021ರಂದು ಕರ್ನಾಟಕದ ಮುಖ್ಯ ಮಂತ್ರಿಗಳು ಕೇರಳ ಮುಖ್ಯ ಮಂತ್ರಿಗಳಿಗೆ ಕಾಸರಗೋಡು ಜಿಲ್ಲೆಯ ಗ್ರಾಮಗಳ ಹೆಸರುಗಳನ್ನು ಬದಲಾವಣೆಗೊಳಿಸದಿರಲು ಕೋರಿದ  ಬಗ್ಗೆ.  

CM/RES/399/2021 

ದಿನಾಂಕ: 28/06/2021

ವೀಕ್ಷಿಸಿ
7 ಕೇರಳದ ಮುಖ್ಯ ಮಂತ್ರಿಗಳು ದಿನಾಂಕ: 13.07.2021ರಂದು ಕರ್ನಾಟಕದ ಮುಖ್ಯ ಮಂತ್ರಿಗಳಿಗೆ ಕಾಸರಗೋಡು ಜಿಲ್ಲೆಯ ಗ್ರಾಮಗಳ ಹೆಸರುಗಳನ್ನು ಬದಲಾವಣೆ ಮಾಡಿಲ್ಲ ಎಂದು ಬರೆದ ಪತ್ರ  

CM/10/OSG/2021

ದಿನಾಂಕ: 13/07/2021

ವೀಕ್ಷಿಸಿ
8 ದಿನಾಂಕ: 19-07-2021ರಂದು  ಸಹಾಯಕ ಆಯುಕ್ತರು, ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯ, ಇವರು ಕಾಸರಗೋಡಿನಲ್ಲಿರುವ ಕನ್ನಡ ಭಾಷಾ ಅಲ್ಪ ಸಂಖ್ಯಾತರ ರಕ್ಷಣೆಯ ಬಗ್ಗೆ ಭಾಷಾ ಅಲ್ಪಸಂಖ್ಯಾತರ ಪ್ರಧಾನ ಕಾರ್ಯದರ್ಶಿ ಮತ್ತು ನೋಡಲ್ ಅಧಿಕಾರಿ, ಸಾಮಾನ್ಯ ಆಡಳಿತ ಇಲಾಖೆ, ಕೇರಳ ಸರ್ಕಾರ  ಇವರಿಗೆ ಬರೆದಿರುವ ಪತ್ರ  

ದಿನಾಂಕ:19/07/2021

ವೀಕ್ಷಿಸಿ
9 ದಿನಾಂಕ: 30.07.2021ರಂದು ಪ್ರಾಧಿಕಾರದ ಅಧ್ಯಕ್ಷರು ಕಾಸರಗೋಡಿನಲ್ಲಿರುವ ಕನ್ನಡ ಭಾಷಾ ಅಲ್ಪ ಸಂಖ್ಯಾತರ ರಕ್ಷಣೆಯ ಬಗ್ಗೆ ಭಾಷಾ ಅಲ್ಪಸಂಖ್ಯಾತರ ಪ್ರಧಾನ ಕಾರ್ಯದರ್ಶಿ ಮತ್ತು ನೋಡಲ್ ಅಧಿಕಾರಿ, ಸಾಮಾನ್ಯ ಆಡಳಿತ ಇಲಾಖೆ, ಕೇರಳ ಸರ್ಕಾರ  ಇವರಿಗೆ ಬರೆದಿರುವ ಪತ್ರ  

KBADA/A/2021-22/10

ದಿನಾಂಕ: 30/07/2021

ವೀಕ್ಷಿಸಿ
10 ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಪತ್ರ ಸಂಖ್ಯೆ: KBADA/A/2021-22/10 ದಿನಾಂಕ:30.07.2021 ರಲ್ಲಿ ಕೋರಿದಂತೆ ಕೇರಳ ಕನ್ನಡ ಭಾಷಾ ಅಲ್ಪಸಂಖ್ಯಾAತರ ಬಗ್ಗೆ ಕೇರಳ ಸರ್ಕಾರದ ಸಾಮಾನ್ಯ ಆಡಳಿತ ಇಲಾಖೆ ತೆಗೆದುಕೊಂಡಿರುವ ಕ್ರಮ ಪತ್ರ ಸಂಖ್ಯೆ: SD2/82/2021-GAD ದಿನಾಂಕ:17.01.2022

SD2/82/2021-GAD 

ದಿನಾಂಕ: 30/07/2021

ವೀಕ್ಷಿಸಿ
11 ದಿನಾಂಕ -18-11-2021ರಂದು ಪ್ರಾಧಿಕಾರದ ಅಧ್ಯಕ್ಷರು ಕಾಸರಗೋಡು ಜಿಲ್ಲೆಯಲ್ಲಿ ಅಕ್ಷಯ ಕೇಂದ್ರದ ಮೂಲಕ ವಿತರಿಸಲಾದ ಪಡಿತರ ಚೀಟಿ ಹಾಗೂ ಮುಂತಾದ ಗುರುತಿನ ಚೀಟಿಗಳಲ್ಲಿ ಕನ್ನಡ ಭಾಷೆಯನ್ನು ಸಹಾ ಮುದ್ರಿಸಲು ಕೇರಳ ಸರ್ಕಾರದ ಗಮನಕ್ಕೆ ತರುವ ಬಗ್ಗೆ  ಮಾನ್ಯ ಮುಖ್ಯ ಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು   

ಕಗಪ್ರ.ಅಪ್ರಾ/41/ಆ/2021-22

ದಿನಾಂಕ: 18/11/2021

ವೀಕ್ಷಿಸಿ
12 ದಿನಾಂಕ -18-11-2021ರಂದು ಪ್ರಾಧಿಕಾರದ ಅಧ್ಯಕ್ಷರು ಕಾಸರಗೋಡು ಜಿಲ್ಲೆಯಲ್ಲಿ ಅಕ್ಷಯ ಕೇಂದ್ರದ ಮೂಲಕ ವಿತರಿಸಲಾದ ಪಡಿತರ ಚೀಟಿ ಹಾಗೂ ಮುಂತಾದ ಗುರುತಿನ ಚೀಟಿಗಳಲ್ಲಿ ಕನ್ನಡ ಭಾಷೆಯನ್ನು ಸಹಾ ಮುದ್ರಿಸಲು ಕೇರಳ ಸರ್ಕಾರದ ಗಮನಕ್ಕೆ ತರುವ ಬಗ್ಗೆ ಮುಖ್ಯ ಕಾರ್ಯದರ್ಶಿಗಳು, ಕರ್ನಾಟಕ ಸರ್ಕಾರ ಇವರಿಗೆ ಮನವಿ ಸಲ್ಲಿಸಲಾಯಿತು   

ಕಗಪ್ರ.ಅಪ್ರಾ/41/ಆ/2021-22

ದಿನಾಂಕ: 18/11/2021

ವೀಕ್ಷಿಸಿ
13 ಕೇರಳ ರಾಜ್ಯದ ಕಾಸರಗೋಡು ಮತ್ತು ಮಂಜೇಶ್ವರ ತಾ||ನಲ್ಲಿ ಒಂದನೇ ತರಗತಿಯಿಂದ ಹತ್ತನೇ ತರಗತಿಯವರೆಗೆ ಕನ್ನಡ ಮಾಧ್ಯಮದಲ್ಲಿ ಅಧ್ಯಯನ ಮಾಡಿರುವವರಿಗೆ ಗಡಿನಾಡು ಕನ್ನಡಿಗ ಎಂಬ ಪ್ರಮಾಣ ಪತ್ರ ನೀಡುವ ಬಗ್ಗೆ    

ಕಗಪ್ರ.ಅಪ್ರಾ/ಆ/2021-22

ದಿನಾಂಕ: 04/11/2021

ವೀಕ್ಷಿಸಿ

 

ಇತ್ತೀಚಿನ ನವೀಕರಣ​ : 11-07-2023 01:24 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080